SSP Scholarship Apply: ರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಹಣ ಸಿಗುತ್ತೆ! ಈಗಲೇ ಅರ್ಜಿ ಸಲ್ಲಿಸಿ.
ಕರ್ನಾಟಕ ರಾಜ್ಯ ಸರ್ಕಾರವು ವಿವಿಧ ಇಲಾಖೆಯ ಅಡಿಯಲ್ಲಿ ರಾಜ್ಯದ ವಿದ್ಯಾರ್ಥಿಗಳಿಗೆ ಧನ ಸಹಾಯವನ್ನು ಸರ್ಕಾರದಿಂದ ಪಡೆಯಲು ಅಥವಾ ಸ್ಕಾಲರ್ಶಿಪ್ ಸರ್ಕಾರದಿಂದ ನೀಡಲು ಈ ಯೋಜನೆಯನ್ನು ಜಾರಿಗೆ ತಂದಿರುತ್ತದೆ ಎಸ್ ಎಸ್ ಪಿ ಸ್ಕಾಲರ್ಶಿಪ್ ಯೋಜನೆಯ ಮೂಲಕ ಅರ್ಜಿ ಸಲ್ಲಿಸಿರುವಂತಹ ವಿದ್ಯಾರ್ಥಿಗಳಿಗೆ ಕಾಲರ್ ಶಿಪ್ ಹಣವನ್ನು ನೀಡಲಾಗುತ್ತದೆ.
ರಾಜ್ಯದಲ್ಲಿರುವ ವಿದ್ಯಾರ್ಥಿಗಳು ಅಂದರೆ ಪ್ರತಿಯೊಬ್ಬ ವಿದ್ಯಾರ್ಥಿಗಳು ಕೂಡ ಈ ಎಸ್ ಎಸ್ ಪಿ ಸ್ಕಾಲರ್ಶಿಪ್ಗೆ ಅರ್ಜಿ ಸಲ್ಲಿಸಿ ಹಣವನ್ನು ಪಡೆಯಬಹುದಾಗಿರುತ್ತದೆ. ಅರ್ಜಿ ಸಲ್ಲಿಸಲು ಸಂಪೂರ್ಣವಾದ ವಿವರವನ್ನು ನಿಮಗೆ ಈ ಕೆಳಗಡೆ ನೀಡಲಾಗಿರುತ್ತದೆ ಅದನ್ನು ಬಳಸಿಕೊಂಡು ಎಸ್ ಎಸ್ ಪಿ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು.
ಯಾವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು?
ಸದ್ಯಕ್ಕೆ 2025 ಮತ್ತು 26 ನೇ ಸಾಲಿನಲ್ಲಿ ಅಧ್ಯಯನ ಮಾಡುತ್ತಿರುವಂತಹ ಮೆಟ್ರಿಕ್ ನಂತರದ ಅಂದರೆ 11ನೇ ತರಗತಿ ಮತ್ತು ದ್ವಿತೀಯ ಪಿಯುಸಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅವಕಾಶವನ್ನು ನೀಡಲಾಗಿದೆ.
ಹೌದು ಸ್ನೇಹಿತರೆ, ಇದೀಗ 2025 ಮತ್ತು 26 ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವಂತಹ ಮೆಟ್ರಿಕ್ ಪೂರ್ವ 1ನೇ ತರಗತಿಯಿಂದ 10ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಕೂಡ ಆನ್ಲೈನ್ ಮೂಲಕ SSP ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ಮಾಡಿಕೊಡಲಾಗಿದೆ ಎಂದು ತಿಳಿಸಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಅಗತ್ಯ ದಾಖಲೆಗಳನ್ನು ತೆಗೆದುಕೊಂಡು ನಿಮ್ಮ ಹತ್ತಿರವಿರುವಂತಹ ಆನ್ಲೈನ್ ಸೇವಕೇಂದ್ರಗಳಿಗೆ ಭೇಟಿ ನೀಡಿ ಆದರೂ ಕೂಡ ಅರ್ಜಿ ಸಲ್ಲಿಸಬಹುದಾಗಿದೆ ಅಥವಾ ನಿಮ್ಮ ಮೊಬೈಲ್ ಅಥವಾ ಕಂಪ್ಯೂಟರ್ನಲ್ಲಿ ಕೆಳಗಡೆ ನೀಡಿರುವಂತಹ ಜಾಲತಾಣವನ್ನು ಬಳಸಿಕೊಂಡು ಅರ್ಜಿ ಸಲ್ಲಿಸಬಹುದಾಗಿದೆ.
ಮೇಲೆ ನೀಡಿರುವಂತಹ ಯಶಸ್ವಿ ಪೋರ್ಟಲ್ ಅಧಿಕೃತ ಜಾಲತಾಣವನ್ನು ಬಳಸಿಕೊಂಡು ನೀವು ಸ್ಕಾಲರ್ ಶಿಪ್ ಗೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ ಅರ್ಜಿ ಸಲ್ಲಿಸಲು ನಿಮಗೆ ತಿಳಿಯದಿದ್ದಲ್ಲಿ ವಿದ್ಯಾಭ್ಯಾಸಕ್ಕೆ ಸಂಬಂಧಿಸಿದಂತಹ ವಿದ್ಯಾರ್ಥಿಯ ಎಲ್ಲಾ ದಾಖಲೆಗಳನ್ನು ತೆಗೆದುಕೊಂಡು ನಿಮ್ಮ ಹತ್ತಿರವಿರುವಂತಹ ಆನ್ಲೈನ್ ಸೇವ ಕೇಂದ್ರಗಳಿಗೆ ಭೇಟಿ ನೀಡಿ ಸುಲಭವಾಗಿ ಅರ್ಜಿ ಸಲ್ಲಿಸಿ.
ರಾಜ್ಯ ಸರ್ಕಾರದ ವತಿಯಿಂದ ವಿದ್ಯಾರ್ಥಿಗಳಿಗೆ ಲಭ್ಯವಿರುವ ಏಕೈಕ ಯೋಜನೆ ಇದಾಗಿರುತ್ತದೆ ಇಲ್ಲಿ ಎಲ್ಲಾ ವರ್ಗದ ವಿದ್ಯಾರ್ಥಿಗಳು ತಮಗೆ ಸಂಬಂಧಿಸಿದಂತಹ ಇಲಾಖೆಯ ವತಿಯಿಂದ ಅಂದರೆ ಸರ್ಕಾರದ ವತಿಯಿಂದ ಸ್ಕಾಲರ್ಶಿಪ್ ಹಣವನ್ನು ಪಡೆಯಬಹುದಾಗಿರುತ್ತದೆ.