Free Sewing Machine: ಮಹಿಳೆಯರಿಗೆ ಉಚಿತ ಹೋಲಿಗೆ ಯಂತ್ರ ವಿತರಣೆ!
ಎಲ್ಲರಿಗೂ ನಮಸ್ಕಾರ ಇದೀಗ ಸರ್ಕಾರದ ವತಿಯಿಂದ ಮಹಿಳೆಯರಿಗೆ ಉಚಿತ ಒಲಗೆ ಯಂತ್ರ ವಿತರಣೆ ಮಾಡಲಾಗುತ್ತಿದೆ ಇದಕ್ಕೆ ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಎಂಬುದರ ಬಗ್ಗೆ ಮಾಹಿತಿಯನ್ನು ಪಡೆಯಬೇಕಾದರೆ ಈ ಲೇಖನವನ್ನ ಕೊನೆತನಕ ಓದಿ.
ಮಹಿಳೆಯರಿಗೆ ಉಚಿತ ಹೋಲಿಗೆ ಯಂತ್ರ ವಿತರಣೆ! ಅರ್ಜಿ ಸಲ್ಲಿಸಲು ಜೂನ್ 30 ಕೊನೆ ದಿನಾಂಕ!
ನಮ್ಮ ಒಂದು ರಾಜ್ಯವು ಮಹಿಳೆಯರು ತಮ್ಮ ಸ್ವಂತ ಕಾಲಿನ ಮೇಲೆ ನಿಂತು ತಮ್ಮ ವ್ಯಾಪಾರವನ್ನು ತಾವೇ ಮಾಡಿ ಹಣವನ್ನ ಗಳಿಸಲೆಂದು ಹಲವಾರು ಯೋಜನೆಗಳನ್ನ ಜಾರಿ ಮಾಡುತ್ತಾರೆ ಇದರಲ್ಲಿ ಒಂದು ಮುಖ್ಯವಾದ ಅಂತಹ ಯೋಜನೆ ಎಂದರೆ ಉಚಿತ ಹೊಲಿಗೆ ಯಂತ್ರ ವಿತರಣೆ ಯೋಜನೆಯಾಗಿದೆ.
ಈ ಯೋಜನೆಗೆ ಅರ್ಜಿ ಸಲ್ಲಿಸುವಂತಹ ಪ್ರತಿಯೊಬ್ಬ ಮಹಿಳೆಯರು ಕೂಡ ಉಚಿತವಾಗಿ ಹೊಲಿಗೆ ಯಂತ್ರವನ್ನು ವಿತರಣೆ ಮಾಡಲಾಗುತ್ತದೆ. ಈ ಯೋಜನೆಗೆ ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ, ಕೆಳಗೆ ಸಂಪೂರ್ಣವಾಗಿ ಮಾಹಿತಿಯನ್ನು ನೀಡಲಾಗಿದೆ.
ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು
- ಅಭ್ಯರ್ಥಿಯು ಕರ್ನಾಟಕದ ಕಾಯೋ ನಿವಾಸಿ ಆಗಿರಬೇಕು
- ಅರ್ಜಿ ಸಲ್ಲಿಸುವ ಮಹಿಳೆಯ ವಯಸ್ಸು 18 ರಿಂದ 57 ವರ್ಷದೊಳಗಿರಬೇಕು
- ಮಹಿಳೆಯ ಕುಟುಂಬದ ವಾರ್ಷಿಕ ಆದಾಯ ಒಂದು ಲಕ್ಷಕ್ಕಿಂತ ಕಡಿಮೆ ಇರಬೇಕು
- ಈ ಮೊದಲು ಸರಕಾರದ ಯಾವುದೇ ಯೋಜನೆಯಲ್ಲಿ ಉಚಿತ ವಲಯ ಯಂತ್ರ ಪಡೆಯಲು ಅನುದಾನ ಪಡೆದಿರಬಾರದು
ಅಗತ್ಯ ಇರುವ ದಾಖಲೆಗಳು
- ಮಹಿಳೆಯ ಆಧಾರ್ ಕಾರ್ಡ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಬಿಪಿಎಲ್ ಪಡಿತರ ಚೀಟಿ
- ಪಾಸ್ಪೋರ್ಟ್ ಸೈಜ್ ಫೋಟೋಸ್
ಅರ್ಜಿ ಸಲ್ಲಿಸುವುದು ಹೇಗೆ…?
ಈ ಯೋಜನೆಗೆ ಅರ್ಜಿ ಸಲ್ಲಿಸಬೇಕಾದರೆ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಥವಾ ನಿಮ್ಮ ಗ್ರಾಮೀಣ ಪ್ರದೇಶದ ಗ್ರಾಮವನ್ ಕೇಂದ್ರಗಳಿಗೆ ಭೇಟಿ ನೀಡಿ.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ
- 30/06/2025