Canara Bank Personal Loan: ಕೆನರಾ ಬ್ಯಾಂಕ್ ಮೂಲಕ ಸಾಲ ಪಡೆಯಲು ಬಯಸುವಂತಹ ವ್ಯಕ್ತಿಯು ಈ ಲೇಖನವನ್ನು ಪೂರ್ತಿಯಾಗಿ ಓದಿ. ಸಂಪೂರ್ಣ ಮಾಹಿತಿ ದೊರಕುತ್ತದೆ.
ಹೌದು ಸ್ನೇಹಿತರೆ, ಕೆನರಾ ಬ್ಯಾಂಕ್ ಮೂಲಕ ನೀವೇನಾದರೂ ಸಾಲ ಪಡೆಯಲು ಬಯಸಿದರೆ ಯಾವೆಲ್ಲ ಅರ್ಹತೆಗಳನ್ನು ನೀವು ಹೊಂದಿರಬೇಕು ಎಂಬ ಮಾಹಿತಿ ತಿಳಿದುಕೊಳ್ಳಬೇಕಾಗುತ್ತದೆ. ಕೆನರಾ ಬ್ಯಾಂಕ್ ನಲ್ಲಿ ವೈಯಕ್ತಿಕ ಸಾಲ ಪಡೆಯಲು ಬಯಸುವಂತಹ ವ್ಯಕ್ತಿಯು ಯಾವ ದಾಖಲೆಗಳನ್ನು ಹೊಂದಿರಬೇಕು? ನಿಮ್ಮ ಈ ಎಲ್ಲಾ ಪ್ರಶ್ನೆಗಳಿಗೆ ಈ ಲೇಖನದಲ್ಲಿ ಸರಿಯಾಗಿ ವಿವರಣೆ ನೀಡಲಾಗಿರುತ್ತದೆ.
ಕೆನರಾ ಬ್ಯಾಂಕ್ ವೈಯಕ್ತಿಕ ಸಾಲ:
ಕೆನರಾ ಬ್ಯಾಂಕ್ ತನ್ನ ಗ್ರಾಹಕರಿಗೆ ವೈಯಕ್ತಿಕ ಸಾಲವನ್ನು ಪಡೆಯಲು ಯಾವೆಲ್ಲ ಅರ್ಹತೆಗಳನ್ನು ಹೊಂದಿರಬೇಕು ಮತ್ತು ಯಾವ ದಾಖಲೆಗಳು ತಾವು ಸಾಲ ಪಡೆಯುವ ಸಂದರ್ಭದಲ್ಲಿ ನೀಡಬೇಕು ಎಂಬ ಮಾಹಿತಿಯನ್ನು ಈ ಕೆಳಗೆ ತಿಳಿಸಲಾಗಿದೆ. ಕೆನರಾ ಬ್ಯಾಂಕ್ ನಲ್ಲಿ ಗ್ರಾಹಕರು 10 ಲಕ್ಷದವರೆಗೆ ವೈಯಕ್ತಿಕ ಸಾಲಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ.
ಸಾಲ ಪಡೆಯಲು ಬಯಸುವಂತಹ ವ್ಯಕ್ತಿಯು ಯಾವೆಲ್ಲ ಅರ್ಹತೆಗಳನ್ನು ಹೊಂದಿರಬೇಕು ಮತ್ತು ಸಾಲ ಪಡೆಯುವಂತಹ ಸಂದರ್ಭದಲ್ಲಿ ಯಾವ ದಾಖಲೆಗಳನ್ನು ನೀಡಬೇಕು ಮತ್ತು ಬಡ್ಡಿ ದರವನ್ನು ಎಷ್ಟರಮಟ್ಟಿಗೆ ವಿಧಿಸಬಹುದು ಹಾಗೂ ಸೇವಾ ಶುಲ್ಕ ಸೇರಿದಂತೆ ಇನ್ನಿತರ ವಿಷಯಗಳ ಬಗ್ಗೆ ಈ ಕೆಳಗಡೆ ಮಾಹಿತಿ ತಿಳಿಯೋಣ ಬನ್ನಿ.
ಸಾಲ ಪಡೆಯಲು ಅರ್ಹತೆಗಳು:
- ಸಾಲ ಪಡೆಯಲು ಬಯಸುವಂತಹ ವ್ಯಕ್ತಿಯು ಉದ್ಯೋಗದಲ್ಲಿ ತೊಡಗಿರಬೇಕು.
- ಸಾಲಕ್ಕೆ ಅರ್ಜಿ ಸಲ್ಲಿಸುವಂತಹ ವ್ಯಕ್ತಿಯು ಸ್ವಂತ ಉದ್ಯಮದಲ್ಲಿ ಅಥವಾ ಸರ್ಕಾರಿ ನೌಕರರಾಗಿರಬೇಕು.
- ಪ್ರತಿ ತಿಂಗಳು ಕೂಡ ಸಂಬಳ ಪಡೆಯುವಂತಹ ವ್ಯಕ್ತಿಯು ಸಾಲ ಪಡೆಯಲು ಅರ್ಹರಾಗಿರುತ್ತಾರೆ.
- ಸಾಲ ಪಡೆಯಲು ಬಯಸುವ ವ್ಯಕ್ತಿಯು ತನ್ನ ವೈಯಕ್ತಿಕ ವಿವರಗಳ ದಾಖಲೆಗಳನ್ನು ಹೊಂದಿರಬೇಕು.
ಸಾಲಕ್ಕೆ ಬೇಕಾಗುವ ದಾಖಲೆಗಳು:
- ಆಧಾರ್ ಕಾರ್ಡ್
- ಪಾನ್ ಕಾರ್ಡ್/ಡ್ರೈವಿಂಗ್ ಲೈಸೆನ್ಸ್
- ಆದಾಯ ಪ್ರಮಾಣ ಪತ್ರ
- ಸ್ಯಾಲರಿ ಸ್ಲಿಪ್
- ಪಾಸ್ ಪೋರ್ಟ್ ಅಳತೆಯ ಭಾವಚಿತ್ರ
- ವಿಳಾಸದ ಪುರಾವೆ
ಅರ್ಜಿ ಸಲ್ಲಿಸುವುದು ಹೇಗೆ?
ಕೆನರಾ ಬ್ಯಾಂಕ್ ಮೂಲಕ ಸಾಲ ಪಡೆಯಲು ಬಯಸಿದರೆ ಕೆನರಾ ಬ್ಯಾಂಕ್ ನ ಅಧಿಕೃತ ಶಾಖೆಗೆ ಭೇಟಿ ನೀಡಿ ಆಫ್ಲೈನ್ ಮೂಲಕ ಅಗತ್ಯ ದಾಖಲೆಗಳನ್ನು ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ನೀವು ಕೆನರಾ ಬ್ಯಾಂಕ್ ನ ಖಾತೆ ಹೊಂದಿದ್ದರೆ ಮತ್ತು ಈಗಾಗಲೇ ಕೆನರಾ ಬ್ಯಾಂಕ್ ಗ್ರಾಹಕರಾಗಿದ್ದರೆ ಕೆನರಾ ಬ್ಯಾಂಕ್ ನ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ನೀವು ವೈಯಕ್ತಿಕ ಸಾಲಕ್ಕೆ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡುವ ಮೂಲಕ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ.
ವಿಶೇಷ ಸೂಚನೆ: ಸಾಲ ಪಡೆಯಲು ಬಯಸುವಂತಹ ವ್ಯಕ್ತಿಯು ಕೆನರಾ ಬ್ಯಾಂಕ್ ನಲ್ಲಿ ಸಾಲ ನೀಡುವ ಸಂದರ್ಭದಲ್ಲಿ ನಿಯಮಗಳು ಮತ್ತು ಶರತ್ತುಗಳನ್ನು ಪೂರ್ತಿಯಾಗಿ ಓದಿ ಒಪ್ಪಿಗೆ ಹಾಕಿದ ನಂತರವೇ ಸಾಲ ಸ್ವೀಕರಿಸಿ. ಇದಕ್ಕೆ ಕನ್ನಡ ಶಿಕ್ಷಣ ಜಾಲತಾಣದ ಹೊಣೆಗಾರಿಕೆ ಮತ್ತು ಪಾಲುದಾರಿಕೆ ಇರುವುದಿಲ್ಲ.