HDFC Scholarship: ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ಶಿಪ್!
ನಮಸ್ಕಾರ ಎಲ್ಲರಿಗೂ, hdfc ಬ್ಯಾಂಕ್ ನವತಿಯಿಂದ ನೀಡುವಂತಹ ಒಂದು ಸ್ಕಾಲರ್ಶಿಪ್ನ ಬಗೆಗಿನ ಒಂದು ಸಂಪೂರ್ಣ ವಾದಂತಹ ಮಾಹಿತಿಯನ್ನು ಈ ಒಂದು ಲೇಖನದ ಮೂಲಕ ನೀವು ತಿಳಿಯಬಹುದಾಗಿದೆ ಮಾಹಿತಿಯನ್ನು ತಿಳಿಯಲು ಈ ಒಂದು ಲೇಖನ ಏನಿದೆ ನೋಡಿ ಅದನ್ನ ಸಂಪೂರ್ಣವಾಗಿ ಓದಿ.
HDFC Scholarship:
ಹಲವಾರು ವಿದ್ಯಾರ್ಥಿಗಳು ತಮ್ಮ ಒಂದು ಆರ್ಥಿಕ ಸಮಸ್ಯೆಯಿಂದ ಉನ್ನತ ಶಿಕ್ಷಣ ಪಡೆಯುವುದರಿಂದ ವಂಚಿತರಾಗುತ್ತಾರೆ ಜೊತೆಗೆ ತಮ್ಮ ಒಂದು ವಿದ್ಯಾಭ್ಯಾಸವನ್ನು ಕೂಡ ಮುಂದುವರಿಸಲಾದ ಬಿಟ್ಟುಬಿಡುತ್ತಾರೆ. ಇದರಿಂದಾಗಿ ಎಚ್ ಡಿ ಎಸ್ ಸಿ ಬ್ಯಾಂಕ್ ಎಲ್ಲಿದೆ ನೋಡಿ ಪರಿವರ್ತನಾ ವಿದ್ಯಾರ್ಥಿ ವೇತನ ಎಂಬ ಯೋಚನೆಯನ್ನು ಪ್ರಾರಂಭ ಮಾಡಿದೆ.
ಈ ಒಂದು ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿರುವಂತಹ ವಿದ್ಯಾರ್ಥಿಗಳಿಗೆ 15000 ಗಳಿಂದ ಹಿಡಿದು 75,000ಗಳವರೆಗೆ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ. ವಿದ್ಯಾರ್ಥಿ ವೇತನದ ಸಂಪೂರ್ಣವಾದ ಮಾಹಿತಿ ತಿಳಿಯಬೇಕಾದರೆ ಲೇಖನವನ್ನ ಕೊನೆತನಕ ಓದಬೇಕು.
ಈ ಒಂದು ಯೋಜನೆಯ ಮುಖ್ಯ ಉದ್ದೇಶ ಏನು?
ಹಿಂದುಳಿದಂತಹ ವರ್ಗಗಳ ವಿದ್ಯಾರ್ಥಿಗಳಿಗೆ ಶಿಕ್ಷಣದ ಅವಕಾಶವನ್ನು ನೀಡುವುದಾಗಿದೆ ಆರ್ಥಿಕ ಸಂಕಷ್ಟದಲ್ಲಿ ಇರುವಂತಹ ವಿದ್ಯಾರ್ಥಿಗಳು, ಡ್ರಾಪ್ ಔಟ್ ಆಗದೆ ತಮಗೊಂದು ಶಿಕ್ಷಣವನ್ನ ಮುಂದುವರಿಸುವಂತೆ ಮಾಡಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಮೆಂಟಲ್ ಶಿಪ್ ಹಾಗೂ ಕೆರಿಯರ್ ಗೈಡೆನ್ಸ್ ಸಹ ನೀಡುವುದಾಗಿದೆ ವಿದ್ಯಾರ್ಥಿಗಳು ತಮ್ಮ ಕನಸನ್ನ ಸಾಧಿಸಲು ಈ ಒಂದು ವಿದ್ಯಾರ್ಥಿ ವೇತನವನ್ನು ಪಡೆಯಬಹುದಾಗಿದೆ.
ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು ಏನು?
- ಅರ್ಜಿ ಸಲ್ಲಿಸಲು ವಿದ್ಯಾರ್ಥಿಯು ಭಾರತೀಯ ನಾಗರಿಕನಾಗಿರಬೇಕು
- ವಿದ್ಯಾರ್ಥಿಯು ತನ್ನ ಹಿಂದಿನ ಪರೀಕ್ಷೆಯಲ್ಲಿ ಕನಿಷ್ಠ 55 ಅಂಕಗಳನ್ನು ಪಡೆದು ಪಾಸ್ ಆಗಿರಬೇಕು
- ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯ 2. 5 ಲಕ್ಷ ರೂಪಾಯಿಗಳಿಗಿಂತ ಕಡಿಮೆ ಇರುವಂತಹ ವಿದ್ಯಾರ್ಥಿ ಅರ್ಹ
ಯಾರಿಗೆ ಎಷ್ಟು ವಿದ್ಯಾರ್ಥಿ ವೇತನ:
ಒಂದರಿಂದ ಹನ್ನೆರಡನೇ ತರಗತಿಯಲ್ಲಿ ಓದುತ್ತಿರುವಂತಹ ವಿದ್ಯಾರ್ಥಿಗಳಿಗೆ 15000 ರೂಪಾಯಿಗಳನ್ನು ಹಿಡಿದು 18 ಸಾವಿರ ರೂಪಾಯಿಗಳವರೆಗೆ ವಿದ್ಯಾರ್ಥಿ ವೇತನ ನೀಡಲಾಗುತ್ತದೆ.
ಜೊತೆಗೆ ಕೋವಿಡ್ ನ ಸಮಯದಲ್ಲಿ ಸದಸ್ಯರನ್ನು ಕಳೆದುಕೊಂಡಂತಹ ಅಥವಾ ಉದ್ಯೋಗ ಕಳೆದುಕೊಂಡಂತಹ ಕುಟುಂಬದ ಬಿಕಾಂ ಬಿ ಎಸ್ ಸಿ ಬಿಎ ಹೀಗೆ ಸಾಮಾನ್ಯ ಪದವಿ ಕೋಶಗಳನ್ನು ಮಾಡಿದವರಿಗೆ 15000 ರಿಂದ 75,000ರೂಪಾಯಿಗಳವರೆಗೆ ವಿದ್ಯಾರ್ಥಿ ವೇತನ ನೀಡಲಾಗುತ್ತದೆ
ಬೇಕಾಗೋ ದಾಖಲೆಗಳು:
- ಪಾಸ್ಪೋರ್ಟ್ ಸೈಜ್ ಫೋಟೋಸ್
- ಇಂದಿನ ತರಗತಿ ಅಂಕಪಟ್ಟಿ
- ಆಧಾರ್ ಕಾರ್ಡ್
- ಕಾಲೇಜು ಐಡಿ
- ಬ್ಯಾಂಕ್ ಪಾಸ್ ಬುಕ್
- ಆದಾಯ ಪ್ರಮಾಣ ಪತ್ರ
ಅರ್ಜಿ ಸಲ್ಲಿಸುವ ವಿಧಾನ
ಅರ್ಜಿ ಸಲ್ಲಿಸಲು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕಾಗುತ್ತದೆ ಅರ್ಜಿ ಲಿಂಕನ್ನ ಕೆಳಗೆ ನೀಡಲಾಗಿದೆ ಆ ಒಂದು ಲಿಂಕನ್ನ ಬಳಸಿಕೊಳ್ಳುವುದರ ಮೂಲಕ ನೀವು ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಈ ಒಂದು ಮಾಧ್ಯಮದಲ್ಲಿ ದಿನನಿತ್ಯ ಇದೇ ತರದ ವಿದ್ಯಾರ್ಥಿ ವೇತನದ ಬಗ್ಗೆ ಮಾಹಿತಿಯನ್ನು ಹೊಂದಿರುವಂತಹ ಲೇಖನಗಳನ್ನು ಬರೆದು ಹಾಕುತ್ತಲೇ ಇರುತ್ತೇವೆ ಎಲ್ಲಾ ಲೇಖನಗಳ ಮಾಹಿತಿಯನ್ನು ಪಡೆಯಬೇಕೆಂದರೆ ನಮ್ಮ ವಾಟ್ಸಪ್ ಗ್ರೂಪ್ ಗಳಲ್ಲಿ ಜಾಯಿನ್ ಆಗಿ.