SSP Scholarship: ಎಲ್ಲಾ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಭಾಗ್ಯ! SSP ಸ್ಕಾಲರ್ಶಿಪ್ ಅರ್ಜಿ ಸಲ್ಲಿಸಲು ಆರಂಭ!

SSP Scholarship: ಎಲ್ಲಾ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಭಾಗ್ಯ! SSP ಸ್ಕಾಲರ್ಶಿಪ್ ಅರ್ಜಿ ಸಲ್ಲಿಸಲು ಆರಂಭ!

ನಮಸ್ಕಾರ ಕರ್ನಾಟಕದ ಜನತೆಗೆ, ಈ ಲೇಖನದ ಮೂಲಕ ತಿಳಿಸುವುದೇನೆಂದರೆ, ರಾಜ್ಯ ಸರ್ಕಾರವು ಸದ್ಯಕ್ಕೆ ಈಗ 9ನೇ ತರಗತಿ ಮತ್ತು 10ನೇ ತರಗತಿಯಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ SSP ಸ್ಕಾಲರ್ಶಿಪ್ ಅರ್ಜಿ ಸಲ್ಲಿಸಲು ಅವಕಾಶವನ್ನು ನೀಡಿರುತ್ತದೆ.

SSP ಸ್ಕಾಲರ್ಶಿಪ್ (SSP Scholarship) ಅರ್ಜಿ ಸಲ್ಲಿಕೆ ಆರಂಭ: 

ರಾಜ್ಯದಲ್ಲಿ ವಿದ್ಯಾರ್ಥಿಗಳಿಗೆ ಸರ್ಕಾರದ ವತಿಯಿಂದ ಲಭ್ಯವಿರುವಂತಹ ಎಸ್ ಎಸ್ ಪಿ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಇದೀಗ ಅವಕಾಶವನ್ನು ನೀಡಲಾಗಿದ್ದು ಅರ್ಜಿ ಸಲ್ಲಿಸಲು ಅರ್ಹತೆ ಮತ್ತು ಆಸಕ್ತಿ ಇರುವ ವಿದ್ಯಾರ್ಥಿಗಳು ಈ ಕೂಡಲೇ ಕೆಳಗೆ ನೀಡಿರುವ ಲಿಂಕ್ ಬಳಸಿಕೊಂಡು ಅರ್ಜಿ ಸಲ್ಲಿಸಬಹುದಾಗಿದೆ. 

ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ! ಜೂನ್ 30 ಕೊನೆ ದಿನಾಂಕ!

ಪ್ರಸ್ತುತ ಕರ್ನಾಟಕ ರಾಜ್ಯದಲ್ಲಿ ಸಮಾಜ ಕಲ್ಯಾಣ ಇಲಾಖೆ ಮೆಟ್ರಿಕ್ ನಂತರದ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮತ್ತು ವೃತ್ತಿಪರ ಕೋರ್ಸ್ ಗಳಲ್ಲಿ ಅಧ್ಯಯನ ಮಾಡುತ್ತಿರುವಂತಹ ವಿದ್ಯಾರ್ಥಿಗಳಿಗೆ ಇನ್ನು ಹಲವಾರು ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ನೀಡಿದೆ. 

ಆಕ್ಸಿಸ್ ಬ್ಯಾಂಕ್ ನ ಮೂಲಕ 40 ಲಕ್ಷದವರೆಗೆ ಸಾಲವನ್ನು ಪಡೆಯಿರಿ. ಇಲ್ಲಿದೆ ನೋಡಿ ಮಾಹಿತಿ.

ಸದ್ಯಕ್ಕಿಗ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವರ್ಗಕ್ಕೆ ಸೇರಿರುವಂತಹ ವಿದ್ಯಾರ್ಥಿಗಳಿಗೆ 2025 ಮತ್ತು 26 ನೇ ಸಾಲಿನಲ್ಲಿ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಅಥವಾ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ನೀಡಲಾಗಿದೆ ಇದೀಗ SSP ಪೋರ್ಟಲ್ ಮೂಲಕ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು: 

  • ಆಧಾರ್ ಕಾರ್ಡ್ 
  • ಜಾತಿ ಪ್ರಮಾಣ ಪತ್ರ 
  • ಆದಾಯ ಪ್ರಮಾಣ ಪತ್ರ 
  • ವಿದ್ಯಾರ್ಥಿಯ ಬ್ಯಾಂಕ್ ಪಾಸ್ ಬುಕ್ 
  • ಹಿಂದಿನ ತರಗತಿಯ ಅಂಕಪಟ್ಟಿ 
  • ಕಾಲೇಜು ಅಥವಾ ಶಾಲಾ ದಾಖಲಾತಿ ಪ್ರಮಾಣ ಪತ್ರ 
  • ವಿದ್ಯಾರ್ಥಿಯ ಮೊಬೈಲ್ ನಂಬರ್ 

ಅರ್ಜಿ ಸಲ್ಲಿಸುವುದು ಹೇಗೆ? 

ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವಂತಹ ವಿದ್ಯಾರ್ಥಿಗಳು ಈ ಕೆಳಗಿನ ನೀಡಿರುವಂತಹ ಕರ್ನಾಟಕ ರಾಜ್ಯ ಸರ್ಕಾರದ ಅಧಿಕೃತ ಜಾಲತಾಣವಾಗಿರುವ SSP ಪೋರ್ಟಲ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. ನಿಮ್ಮ ಹತ್ತಿರವಿರುವಂತಹ ಆನ್ಲೈನ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಅಗತ್ಯ ದಾಖಲೆಗಳನ್ನು ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. 

ಅರ್ಜಿ ಲಿಂಕ್

ಮೇಲೆ ಕೊಟ್ಟಿರುವಂತಹ ಅಧಿಕೃತ ಜಾಲತಾಣವನ್ನು ಆಯ್ಕೆ ಮಾಡಿಕೊಂಡು ಈ ಕೂಡಲೇ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ. ದಿನನಿತ್ಯವೂ ಕೂಡ ಇಂತಹದ್ದೇ ಸುದ್ದಿಗಳಿಗಾಗಿ ನಮ್ಮ ಜಾಲತಾಣವನ್ನು ಭೇಟಿ ನೀಡಬಹುದಾಗಿದೆ.

WhatsApp Group Join Now

Leave a Comment