Students Scholarship:ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ! ಈ ವಿದ್ಯಾರ್ಥಿ ವೇತನದಿಂದ ಸಿಗಲಿದೆ 6 ಲಕ್ಷ ರೂಪಾಯಿ ಸ್ಕಾಲರ್ಶಿಪ್!
ಎಲ್ಲರಿಗೂ ನಮಸ್ಕಾರ, ಹೀರೋ ಗ್ರೂಪ್ ವತಿಯಿಂದ ವಿದ್ಯಾರ್ಥಿಗಳಿಗೆ 6 ಲಕ್ಷ ರೂಪಾಯಿಗಳವರೆಗೆ ವಿದ್ಯಾರ್ಥಿ ವೇತನ ದೊರೆಯಲಿದೆ ಈ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳುವುದು ಹೇಗೆ ಎಂಬುದರ ಬಗ್ಗೆ ಕುರಿತಾದಂತಹ ಮಾಹಿತಿಯನ್ನು ತಿಳಿಯಬೇಕೆಂದರೆ ಲೇಖನವನ್ನು ಕೊನೆ ತನಕ ಓದಬೇಕಾಗುತ್ತದೆ.
ಹೊಸ ರೇಷನ್ ಕಾರ್ಡ್ ಅರ್ಜಿ ಆರಂಭ? ರಾಜ್ಯ ಸರ್ಕಾರದ ಮಹತ್ವದ ಪ್ರಕಟಣೆ!
Students Scholarship:ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ! ಈ ವಿದ್ಯಾರ್ಥಿ ವೇತನದಿಂದ ಸಿಗಲಿದೆ 6 ಲಕ್ಷ ರೂಪಾಯಿ ಸ್ಕಾಲರ್ಶಿಪ್!
ಹೀರೋ ಗ್ರೂಪ್ ನ ವತಿಯಿಂದ ರಾಮನ್ ಕಾಂತ್ ಮಂಜಲ್ ಫೌಂಡೇಶನ್ ಎಂದು ಹೊಸ ಯೋಜನೆಯನ್ನು ಸಂಯೋಜಿಸಲಾಗಿದೆ ಈ ಒಂದು ಯೋಜನೆ ಅಡಿಯಲ್ಲಿ ಆರ್ಥಿಕವಾಗಿ ಹಿಂದುಳಿದಂತಹ ವಿದ್ಯಾರ್ಥಿಗಳಿಗೆ ಹಣಕಾಸು ಕ್ಷೇತ್ರದಲ್ಲಿ ಯಾವುದೇ ಕುಂದು ಕೊರತೆ ಬಾರದಿರಲಿ ಎಂದು ಜೊತೆಗೆ ಉನ್ನತ ಶಿಕ್ಷಣ ಪಡೆಯಲು ಆರ್ಥಿಕ ಸಹಾಯವನ್ನು ನೀಡುವ ಸಲುವಾಗಿ ಈ ಯೋಜನೆ ಜಾರಿಯಲ್ಲಿದೆ.
ಇರಬೇಕಾದ ಅರ್ಹತೆಗಳು
- ಕರ್ನಾಟಕದ ಕಾಯ ನಿವಾಸಿ ಆಗಿರಬೇಕು
- 10 ಮತ್ತು 12ನೇ ತರಗತಿಯಲ್ಲಿ ಕನಿಷ್ಠ 80ರಷ್ಟು ಅಂಕಗಳನ್ನು ಪಡೆದು ಪಾಸ್ ಆಗಿರಬೇಕು
- ಹಣಕಾಸಿಗೆ ಸಂಬಂಧಿಸಿದಂತಹ ಪದವಿ ಕೋಶಗಳಲ್ಲಿ ಪ್ರವೇಶಿವನ ಪಡೆದಿರಬೇಕಾಗುತ್ತದೆ
- ಅರ್ಜಿ ಸಲ್ಲಿಸುವ ವಿದ್ಯಾರ್ಥಿಯ ಕೌಟುಂಬಿಕ ವಾರ್ಷಿಕ ಆದಾಯ 6 ಲಕ್ಷಕ್ಕಿಂತ ಕಡಿಮೆ ಇರಬೇಕು
ವಿದ್ಯಾರ್ಥಿ ವೇತನದ ಮೊತ್ತ
- ರೂ. 1 ಲಕ್ಷಗಳಿಂದ ಹಿಡಿದು 6 ಲಕ್ಷ ರೂಪಾಯಿಗಳವರೆಗೆ
ಅರ್ಜಿ ಸಲ್ಲಿಸುವ ವಿಧಾನ
ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ ಅರ್ಜಿ ಸಲ್ಲಿಸಲು ಲಿಂಕ್ ಕೆಳಗೆ ನೀಡಿದ್ದೇವೆ ಆ ಒಂದು ಲಿಂಕ್ ಅನ್ನು ಬಳಸಿಕೊಂಡು ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಿ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ
- 31/06/2025