Scholarship: SSLC ಮತ್ತು PUC ಪಾಸಾದವರಿಗೆ ಸಹಾಯಧನ ಸಿಗುತ್ತೆ! ಈಗಲೇ ಅರ್ಜಿ ಸಲ್ಲಿಸಿ!
Scholarship: SSLC ಮತ್ತು PUC ಪಾಸಾದವರಿಗೆ ಸಹಾಯಧನ ಸಿಗುತ್ತೆ! ಈಗಲೇ ಅರ್ಜಿ ಸಲ್ಲಿಸಿ! ನಮಸ್ಕಾರ ಸ್ನೇಹಿತರೇ, ರಾಜ್ಯದಲ್ಲಿ 10ನೇ ತರಗತಿ ಮತ್ತು ದ್ವಿತೀಯ ಪಿಯುಸಿ ಪಾಸ್ ಆಗಿರುವಂತಹ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವು ವಿಶೇಷವಾದ ಸಹಾಯಧನವನ್ನು ನೀಡಲು ಅರ್ಜಿಯನ್ನು ಆಹ್ವಾನಿಸಿದೆ. ಪ್ರಥಮ ಪ್ರಯತ್ನದಲ್ಲಿ ಪಾಸಾಗಿರುವಂತಹ ವಿದ್ಯಾರ್ಥಿಗಳು ಈ ಪ್ರಯೋಜನವನ್ನು ಪಡೆಯಲು ಅರ್ಹರಾಗಿರುತ್ತಾರೆ ಎಂಬ ಮಾಹಿತಿ ತಿಳಿದು ಬಂದಿದೆ. 10ನೇ ತರಗತಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸರ್ಕಾರವು ಈ ವಿಶೇಷವಾದ ಪ್ರೋತ್ಸಾಹ ಧನವನ್ನು ನೀಡುತ್ತಿದ್ದು ಅರ್ಜಿ ಸಲ್ಲಿಸಲು ಅರ್ಹತೆ … Read more