Canara Bank: ಕೆನರಾ ಬ್ಯಾಂಕ್ ಗ್ರಾಹಕರಿಗೆ ಗುಡ್ ನ್ಯೂಸ್! ಇಲ್ಲಿದೆ ನೋಡಿ ಕಂಪ್ಲೀಟ್ ಮಾಹಿತಿ!
Canara Bank: ಕೆನರಾ ಬ್ಯಾಂಕ್ ಗ್ರಾಹಕರಿಗೆ ಗುಡ್ ನ್ಯೂಸ್! ಇಲ್ಲಿದೆ ನೋಡಿ ಕಂಪ್ಲೀಟ್ ಮಾಹಿತಿ! ನಮಸ್ಕಾರ ಕರ್ನಾಟಕದ ಜನತೆಗೆ, ಕೆನರಾ ಬ್ಯಾಂಕ್ ತನ್ನ ಗ್ರಾಹಕರಿಗೆ ಒಂದು ಗುಡ್ ನ್ಯೂಸ್ ಅನ್ನು ಹೇಳಿಕೆ ನೀಡಿರುತ್ತದೆ. ಅದೇನೆಂದರೆ, 2025 ರ ಜೂನ್ ಒಂದರಿಂದ ಕೆನರಾ ಬ್ಯಾಂಕ್ ಗ್ರಾಹಕರ ಖಾತೆಯಲ್ಲಿ ಮಿನಿಮಮ್ ಬ್ಯಾಲೆನ್ಸ್ ಇರಿಸುವಂತಹ ನಿಯಮವನ್ನು ತೆಗೆದು ಹಾಕಿರುತ್ತದೆ. ಈ ಕುರಿತಾದ ಸಂಪೂರ್ಣವಾದ ಮಾಹಿತಿ ಈ ಕೆಳಗಡೆ ನೀಡಲಾಗಿರುತ್ತದೆ. ಕಂಪ್ಲೀಟ್ ಡೀಟೇಲ್ಸ್ ಪಡೆಯಲು ಲೇಖನ ಪೂರ್ತಿಯಾಗಿ ಓದಿರಿ. ಸರ್ಕಾರಿ ನೌಕರರ ತುಟ್ಟಿಭತ್ಯೆ … Read more