Teacher Jobs: ರಾಜ್ಯದಲ್ಲಿ 13,000 ಶಿಕ್ಷಕರ ನೇಮಕಾತಿಗೆ ಅಧಿಸೂಚನೆ! ಇಲ್ಲಿದೆ ಇದರ ಬಗ್ಗೆ ಮಾಹಿತಿ!
Teacher Jobs: ರಾಜ್ಯದಲ್ಲಿ 13,000 ಶಿಕ್ಷಕರ ನೇಮಕಾತಿಗೆ ಅಧಿಸೂಚನೆ! ಇಲ್ಲಿದೆ ಇದರ ಬಗ್ಗೆ ಮಾಹಿತಿ! ನಮಸ್ಕಾರ ಎಲ್ಲರಿಗೂ, ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆಯು ಸದ್ಯಕ್ಕೆ 13,000ಕ್ಕೂ ಹೆಚ್ಚು ಶಿಕ್ಷಕ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಯ ಆರಂಭ ಮಾಡುವ ಬಗ್ಗೆ ಈ ಸೂಚನೆಯನ್ನು ಹೊರಡಿಸಿದ್ದು ಶೀಘ್ರದಲ್ಲೇ ಅರ್ಜಿ ಸಲ್ಲಿಕೆಯನ್ನು ಕೂಡ ಪ್ರಾರಂಭ ಮಾಡಲಿದೆ ಎಂಬ ಮಾಹಿತಿಯು ತಿಳಿದಿದೆ. ಶಾಲಾ ಶಿಕ್ಷಣ ಸಚಿವರಾಗಿರುವಂತಹ ಮಧು ಎಸ್. ಬಂಗಾರಪ್ಪ ಅವರು ಮುಖ್ಯಮಂತ್ರಿಗಳು ಈ ಪ್ರಕ್ರಿಯೆಗೆ ಸಮ್ಮತಿ ನೀಡಿದ್ದಾರೆ ಎಂದು ತಿಳಿಸಿರುತ್ತಾರೆ. 13,000 … Read more