SSP Scholarship: ಎಲ್ಲಾ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಭಾಗ್ಯ! SSP ಸ್ಕಾಲರ್ಶಿಪ್ ಅರ್ಜಿ ಸಲ್ಲಿಸಲು ಆರಂಭ!
SSP Scholarship: ಎಲ್ಲಾ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಭಾಗ್ಯ! SSP ಸ್ಕಾಲರ್ಶಿಪ್ ಅರ್ಜಿ ಸಲ್ಲಿಸಲು ಆರಂಭ! ನಮಸ್ಕಾರ ಕರ್ನಾಟಕದ ಜನತೆಗೆ, ಈ ಲೇಖನದ ಮೂಲಕ ತಿಳಿಸುವುದೇನೆಂದರೆ, ರಾಜ್ಯ ಸರ್ಕಾರವು ಸದ್ಯಕ್ಕೆ ಈಗ 9ನೇ ತರಗತಿ ಮತ್ತು 10ನೇ ತರಗತಿಯಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ SSP ಸ್ಕಾಲರ್ಶಿಪ್ ಅರ್ಜಿ ಸಲ್ಲಿಸಲು ಅವಕಾಶವನ್ನು ನೀಡಿರುತ್ತದೆ. SSP ಸ್ಕಾಲರ್ಶಿಪ್ (SSP Scholarship) ಅರ್ಜಿ ಸಲ್ಲಿಕೆ ಆರಂಭ: ರಾಜ್ಯದಲ್ಲಿ ವಿದ್ಯಾರ್ಥಿಗಳಿಗೆ ಸರ್ಕಾರದ ವತಿಯಿಂದ ಲಭ್ಯವಿರುವಂತಹ ಎಸ್ ಎಸ್ ಪಿ … Read more